ಲೇಖಕ, ಕಾದಂಬರಿಕಾರ, ಸಂಘಟಕ ಕಥಾಬಿಂದು ಪ್ರಕಾಶನ ರೂವಾರಿ, ಮಂಗಳೂರಿನ ಪಿ. ವಿ. ಪ್ರದೀಪ್ ಕುಮಾರ್ ಇವರೀಗೆ, "ನಾಡೋಜ ಡಾ. ಕಯ್ಯಾರ ರಾಷ್ಟ್ರೀಯ ಪ್ರಶಸ್ತಿ"2026ಕ್ಕೆ ಆಯ್ಕೆ
ಡಾ. ವಾಮನ್ ರಾವ್ ಬೇಕಲ್ ಸ್ಥಾಪಕ ಸಂಚಾಲಕರಾಗಿರುವ "ಸೀತಮ್ಮ ಪುರುಷ ನಾಯಕ ಸ್ಮಾರಕ ಕನ್ನಡ ಭವನ ಮತ್ತು ಗ್ರಂಥಾಲಯ ಇದರ ಅಂಗ ಸಂಸ್ಥೆಯಾದ ಕೇರಳ ರಾಜ್ಯ -ಕನ್ನಡ ಚುಟುಕು ಸಾಹಿತ್ಯ ಪರಿಷತ್ತು, ಇದರ ವಾರ್ಷಿಕೋತ್ಸವದ ಪ್ರಯುಕ್ತ 22.02.2026ಭಾನುವಾರ ಕನ್ನಡ ಭವನ ನುಳ್ಳಿಪ್ಪಾಡಿ ಕಾಸರಗೋಡು ನಲ್ಲಿನಡೆಯಲಿರುವ "ಕಾಸರಗೋಡು -ಕರ್ನಾಟಕ ಚುಟುಕು ಸಾಹಿತ್ಯ ಸಮ್ಮೇಳನ ದಲ್ಲಿ ಈ ಪ್ರಶಸ್ತಿ ಯನ್ನು ಪಿ.ವಿ ಪ್ರದೀಪ್ ಕುಮಾರ್ ಇವರಿಗೆ ಪ್ರಶಸ್ತಿ ನೀಡಿ ಗೌರವಿಸಲಿದ್ದೇವೆ ಎಂದು ಕನ್ನಡ ಭವನ ಸ್ಥಾಪಕ ಅಧ್ಯಕ್ಷರಾದ ಡಾ. ವಾಮನ್ ರಾವ್ ಬೇಕಲ್ ಹಾಗೂ ಕಾರ್ಯದರ್ಶಿ ವಸಂತ್ ಕೆರೆಮನೆ ಪತ್ರಿಕಾ ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.
Comments (0)
Post Comment
Report Abuse
Be the first to comment using the form below.